ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು…