ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.23 ) ದೆಹಲಿಗೆ ತೆರಳಿದ್ದು, ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಹಲವಾರು ಮಸೂದೆಗಳು ನೆನೆಗುದಿಗೆ ಬಿದ್ದಿದ್ದು, ಅವುಗಳಿಗೆ ಸಹಿ ಹಾಕಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ತೆರಿಗೆ …



