Mysore
31
few clouds

Social Media

ಶನಿವಾರ, 12 ಏಪ್ರಿಲ 2025
Light
Dark

Narendra modi

HomeNarendra modi

ಗುಜರಾತ್: ಗುಜರಾತ್‌ನ ಜಾಮಾನಗರದಲ್ಲಿ ಭಾರತದ ಖ್ಯಾತ ಉದ್ಯಮಿ ಅನಂತ್ ಅಂಬಾನಿ ನಿರ್ಮಿಸಿರುವ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಸಂಸ್ಥೆಯಾದ "ವಂತಾರಾ” ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ವಂತಾರಾ 2,000 ಕ್ಕೂ ಹೆಚ್ಚು ಪ್ರಭೇದಗಳಿಗೆ ಮತ್ತು 1.5 ಲಕ್ಷಕ್ಕೂ …

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಲ ವರ್ಗಗಳಾದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವಕರ ವಿದ್ಯಾರ್ಥಿವೇತನವನ್ನು ಕಸಿದುಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ …

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ …

ಚಂಡೀಗಢ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಚಂಡೀಗಢದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರೈತರ ಜೀವದ ವೈರಿಯಾಗಿದೆ. ಅವರು …

ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು ( ಸೆಪ್ಟೆಂಬರ್‌ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಪತ್ರ ಬರೆದಿದ್ದಾರೆ. ಕ್ರೇಜಿವಾಲ್‌ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 …

ಗಾಂಧಿನಗರ (ಗುಜರಾತ್):‌ ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್‌ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್‌-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಪ್ರಮುಖ …

ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …

ಮಹಾರಾಷ್ಟ್ರ: ಕಳೆದ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಸಿಂಧುದುರ್ಗದ ಕೋಟೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆಯು ಮುರಿದು ಬಿದ್ದಿದೆ. ಮಲ್ವಾನ್‌ ರಾಜ್‌ ಕೋಟ್‌ನಲ್ಲಿರುವ 35 ಅಡಿ ಉದ್ದದ ಪ್ರತಿಮೆಯೂ ಸೋಮವಾರ ಮದ್ಯಾಹ್ನ ಒಂದು ಗಂಟೆ ವೇಳೆಗೆ ಮುರಿದು …

Stay Connected​