ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಪ್ರಧಾನಿ ಮೋದಿ ಅಭಿಮಾನಿಯೋರ್ವರು ಮೋದಿಯವರ ಸುಂದರ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಕೇರಳದ ಕಲಾವಿದ ರವಿಂದ್ರನ್ ಶಿಲ್ಪಸಾಲಾ ಎಂಬುವವರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಯನ್ನು ಕೆತ್ತಿದ್ದಾರೆ. ಈ ಭವ್ಯ ಪ್ರತಿಮೆಯನ್ನು ತೇಗದ ಮರದಲ್ಲಿ ಕೆತ್ತಲಾಗಿದ್ದು, 6.5 ಅಡಿಯಷ್ಟು …