Mysore
22
overcast clouds
Light
Dark

Narendra modi

HomeNarendra modi

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು (ಮೇ.27) ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು. ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಸಿದರು. ಇದಕ್ಕು ಮುನ್ನಾ ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ …

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್‌ ಎಸೆದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ …

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ …

ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, 'ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ …

ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 …

ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ‌ 7 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು‌ ದಿನ ಠಿಕಾಣಿ …