Narendra modi

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.…

4 weeks ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ದೂರು…

3 months ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ…

4 months ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು,…

4 months ago

ಮೋದಿ-ಪುಟಿನ್‌ ಮಾತುಕತೆ : ರಕ್ಷಣಾ ಒಪ್ಪಂದಗಳ ಬಗ್ಗೆ ಚರ್ಚೆ

ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪ್ರಧಾನಿ ನರೇಂದ್ರ ಮೋದಿ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಸುಖೋಯ್ SU-57 ಸ್ಟೆಲ್ತ್ ಫೈಟರ್ ಜೆಟ್‌ಗಳು ಮತ್ತು S-400…

8 months ago

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಎರ್ನಾಕುಲಂ: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇಂದು ಲೋಕಾರ್ಪಣೆಗೊಂಡ ನಾಲ್ಕು ರೈಲುಗಳಲ್ಲಿ ಒಂದಾದ ಎರ್ನಾಕುಲಂ-ಕೆಎಸ್‍ಆರ್ ಬೆಂಗಳೂರು ವಂದೇ ಭಾರತ್…

9 months ago

ಮಾರುಕಟ್ಟೆಗಳಲ್ಲಿ ಸ್ಥಳೀಯ ವಸ್ತುಗಳ ಖರೀದಿ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಜಿಎಸ್‌ಟಿ ಉತ್ಸವದ ಬಗ್ಗೆ ಜನತೆಯಲ್ಲಿ ಸಾಕಷ್ಟು ಉತ್ಸಾಹವಿದೆ. ಈ ಬಾರಿ ಹಬ್ಬಗಳ ಸಮಯದಲ್ಲಿ ಅದನ್ನು ಗಮನಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

9 months ago

ಎನ್‌ಡಿಎಗೆ ಆತಂಕ ತಂದಿರುವ ಕುಗ್ಗಿದ ನಿತೀಶ್ ವರ್ಚಸ್ಸು

ದೆಹಲಿ ಕಣ್ಣೋಟ  ಮತದಾರರ ಪಟ್ಟಿಯ ಗೊಂದಲ, ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳ ನಡುವಿನ ಸೀಟು ಹಂಚಿಕೆ ಜಟಾಪಟಿ ನಡುವೆ ಬಿಹಾರ ರಾಜ್ಯದ ವಿಧಾನಸಭೆ ಮೊದಲ ಹಂತದ ಚುನಾವಣೆಗೆ…

9 months ago

ಮೋದಿ-ಭಾಗ್ವತ್ ಸ್ನೇಹ ಹೆಚ್ಚಿಸಿದ ನಾಗ್ಪುರ ಸಭೆ

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಭಾರತ ಬಹುತ್ವ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೆ ಸ್ತರು, ಜೈನರು, ಬೌದ್ಧರು, ಸಿಖ್ಖರು ಮುಂತಾದ ಹಲವು ಧರ್ಮಗಳಿಗೆ ಸೇರಿದವರು ತಮ್ಮದೇ…

10 months ago

ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್‌ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.‌ಎಲ್‌.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್‌ ಕಿ ಬಾತ್‌…

10 months ago