Narendra modi

ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.…

2 months ago

ದೆಹಲಿಯಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ…

2 months ago

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ…

2 months ago

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ!

ನವದೆಹಲಿ: ದಶಕಗಳ ಕಾಲದ ಟ್ರೋಫಿ ಬರ ನೀಗಿಸಿದ ರೋಹಿತ್‌ ಶರ್ಮಾ ಅಂಡ್‌ ಟೀಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ತಂಡ ಚಾಂಪಿಯನ್ಸ್!, ನಮ್ಮ…

2 months ago

ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಮನೆಗೆ ಕಳಿಸಿ: ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ. ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು…

2 months ago

ಕೇಂದ್ರದ ಭ್ರಷ್ಟ ಹಾಗೂ ಕ್ರಿಮಿನಲ್‌ ನಿರ್ಲಕ್ಷ್ಯವೇ ಟರ್ಮಿನಲ್‌ ಕುಸಿತಕ್ಕೆ ಕಾರಣ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೆಹಲಿ ವಿಮಾನ ನಿಲ್ದಾಣ (T1) ಛಾವಣಿ ಕುಸಿತಕ್ಕೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್‌ ಶುಕ್ರವಾರ (ಜೂನ್‌.28) ಕಿಡಿಕಾರಿದೆ. ಈ…

2 months ago

ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿಗೆ ಮುಹೂರ್ತ ಫಿಕ್ಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮಹತ್ವದ ಭೇಟಿಗೆ ಮುಹೂರ್ತ ಫಿಕ್ಸ್‌ ಆಗಿದೆ. ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ…

2 months ago

ನಾಳೆ ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ: ಎನ್‌ಡಿಎ ಸಂಸದರಿಗೆ ವಿಪ್‌ ಜಾರಿ

ನವದೆಹಲಿ: ನಾಳೆ ಲೋಕಸಭಾ ಸ್ಪೀಕರ್‌ ಆಯ್ಕೆ ಸಂಬಂಧ ಚುನಾವಣೆ ನಡೆಯಲಿದ್ದು, ಎಲ್ಲಾ ಎನ್‌ಡಿಎ ನಾಯಕರಿಗೆ ವಿಪ್‌ ಜಾರಿ ಮಾಡಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಿಜೆಪಿಯ ಓಂ…

2 months ago

ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯ ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಪ್ರಮಾಣವಚನ ಸ್ವೀಕರಿಸಿದರು. ಸೋಮವಾರ ನವದೆಹಲಿಯ ರಾಷ್ಟ್ರಪತಿ…

3 months ago

ನೀಟ್‌ ಪರೀಕ್ಷೆಯಲ್ಲಿ ಅಕ್ರಮ; ಕೇಂದ್ರದ ನಿರ್ಧಾರಕ್ಕೆ ಭಾರತೀಯ ವೈದ್ಯಕೀಯ ಸಂಘ ಪ್ರಶಂಸೆ

ದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘ ಅಭಿನಂದಿಸಿದೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ,…

3 months ago