Mysore
20
overcast clouds
Light
Dark

Narendra modi

HomeNarendra modi

ನವದೆಹಲಿ: ಇಲ್ಲಿನ ಜಂತರ್‌ ಮಂತರ್‌ನಲ್ಲಿ ಇಂದು ( ಫೆಬ್ರವರಿ 8 ) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಜರುಗುತ್ತಿದೆ. ತಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿರುವ ಕೇರಳ ಪ್ರತಿಭಟನೆಗೆ ಇಳಿದು …

ಬಜೆಟ್‌ ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಕಡು ಟೀಕೆ ಮಾಡಿದ್ದಾರೆ. ತಮ್ಮ ಅಧಿಕಾರದ ಸರ್ಕಾರದ ಕಳೆದ ಹತ್ತು ವರ್ಷಗಳಿಗೂ ಹಾಗೂ ಕಾಂಗ್ರೆಸ್‌ ಸರ್ಕಾರದ ಆಡಳಿತದ ಕೊನೆಯ …

ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್‌ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು. ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ …

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ …

ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 ) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನವೇ ಮೋದಿ ಅಮಾನತ್ತಾಗಿದ್ದ ಸಂಸದರಿಗೆ ಬುದ್ಧಿ ಮಾತನ್ನು …

ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ …

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಶುಕ್ರವಾರ ( ಜನವರಿ 19 ) ಕರ್ನಾಟಕಕ್ಕೆ ಭೇಟಿ‌ ನೀಡಲಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಮಂತ್ರಿ ಇದು ಮೂರನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಂದಿನ ದಿನ ಬೆಳಗ್ಗೆ 9.35ಕ್ಕೆ ಕಲಬುರಗಿ …

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್‌ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ …

ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್‌ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ …

ಬೆಂಗಳೂರು : ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರ ಮೋದಿ, ಆ ಹಾಡಿನ ಲಿಂಕ್​ ಅನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂತಹ …