Mysore
23
overcast clouds
Light
Dark

Narendra modi

HomeNarendra modi

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಶುಕ್ರವಾರ ( ಜನವರಿ 19 ) ಕರ್ನಾಟಕಕ್ಕೆ ಭೇಟಿ‌ ನೀಡಲಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಮಂತ್ರಿ ಇದು ಮೂರನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಂದಿನ ದಿನ ಬೆಳಗ್ಗೆ 9.35ಕ್ಕೆ ಕಲಬುರಗಿ …

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್‌ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ …

ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್‌ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ …

ಬೆಂಗಳೂರು : ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರ ಮೋದಿ, ಆ ಹಾಡಿನ ಲಿಂಕ್​ ಅನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂತಹ …

ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಈ ಪ್ರವಾಸದ ಕುರಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಈ ಪ್ರವಾಸವನ್ನು ಕೈಗೊಂಡಿದ್ದು, ಲಕ್ಷದ್ವೀಪಕ್ಕೆ 1150 ಕೋಟಿ ರೂಪಾಯಿಗಳ …

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣ ಪಾವತಿಸುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವ ಕರ್ನಾಟಕಕ್ಕೆ ಸಿಗುತ್ತಿರುವ ತೆರಿಗೆ ಪಾಲಿನ ಮೊತ್ತವನ್ನು ವರ್ಷದಿಂದ ವರ್ಷಕ್ಕೆ ಇಳಿಕೆ ಮಾಡುತ್ತಿರುವುದರ ವಿರುದ್ಧ ದನಿ ಎತ್ತಲು ಕರ್ನಾಟಕ ಸಜ್ಜಾಗಿದೆ. 2025-26ರಿಂದ ಆರಂಭವಾಗಲಿರುವ 16ನೇ ಹಣಕಾಸು ಆಯೋಗದ ಮುಂದೆ …

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ …

ಅಯೋಧ್ಯೆಯ ʻಮರ್ಯಾದ ಪುರುಷೋತ್ತಮ್‌ ಶ್ರೀ ರಾಮ್‌ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ʼನ್ನ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್‌ 30 ರಂದು ಉದ್ಘಾಟಿಸಲಿದ್ದಾರೆ. ಜನವರಿ 6 ರಂದು ಏರ್‌ಪೋರ್ಟ್‌ ತನ್ನ ಕಾರ್ಯಾಚರಣೆ ಶುರು ಮಾಡಲಿದೆ. ಡಿಸೆಂಬರ್‌ 22 ರಂದು ಈ ಏರ್‌ಪೋರ್ಟ್‌ನಲ್ಲಿ ಭಾರತೀಯ ವಾಯು ಪಡೆಯ …

ಸಂಸತ್‌ ಭವನದ ಮೇಲೆ ದಾಳಿ ನಡೆದ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸಂಸದರ ನಡುವೆ ಸದನದಲ್ಲಿ ಕಿತ್ತಾಟ ಶುರುವಾಗಿದೆ. ಪ್ರತಿಪಕ್ಷದ ಸಂಸದರು ಆರೋಪಿಗಳು ಸಂಸತ್‌ ಪ್ರವೇಶಿಸಲು ಪಾಸ್‌ ನೀಡಿದ ಪ್ರತಾಪ್‌ ಸಿಂಹ ಅವರೂ ಸಹ ಅಪರಾಧಿಯೇ, ಅವರನ್ನೂ ಸಹ ತನಿಖೆ …

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …