ನವದೆಹಲಿ: ರಾಷ್ಟ್ರಪತಿ ದ್ರೌಪದಿಮುರ್ಮು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಧಾನಿ ಹುದ್ದೆಗೆ ಇಂದು (ಜುನ್.5) ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ …










