Mysore
22
overcast clouds
Light
Dark

Narendra modi

HomeNarendra modi

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ …

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …

ಹೈದರಾಬಾದ್‌: ತೆಲಂಗಾಣ ರಾಜ್ಯವು ಇತರೆ ರಾಜ್ಯಗಳಿಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಣ್ಣತನದ ರಾಜಕಾರಣದಿಂದಾಗಿ ರಾಜ್ಯದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಆರ್‌ಎಸ್‌ ನಾಯಕ ಮತ್ತು ರಾಜ್ಯ ಸಚಿವ ಕೆ.ಟಿ ರಾಮರಾವ್ ಭಾನುವಾರ ಆರೋಪಿಸಿದ್ದಾರೆ. …

ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು ಉದ್ಘಾಟಿಸಿದರು. ಅತ್ಯಾಕರ್ಷಕವಾಗಿ ನಿರ್ಮಿಸಲಾಗಿರುವ ಈ ಇಂಟಿಗ್ರೇಟೆಡ್ ಟರ್ಮಿನಲ್‌ನ ಮೊದಲ ಹಂತಕ್ಕೆ 1,250 ಕೋಟಿ …

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು. ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ ವಂದೇ ಭಾರತ್‌ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಗೆ …

ಹೈದರಾಬಾದ್‌: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಉಪಯೋಗವಾಗುವ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ …

ಬೆಂಗಳೂರು: ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ …

ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್‌ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್‌ನಲ್ಲಿ ಮೆಟ್ರೋ ಸ್ಟೇಷನ್‌ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರಂವರೆಗೆ ‌13.71 …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ …

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್‍ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಲಾಗಿದ್ದು, ಅದೇ ರೀತಿ ಬಿಜೆಪಿಯ ಸಂಸದರೊಬ್ಬರು ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ …