Mysore
20
overcast clouds
Light
Dark

Narendra modi

HomeNarendra modi

ಮೈಸೂರು : ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು …

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ. …

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 11.30ರ ಸಮಯಕ್ಕೆ 4 ರಾಜ್ಯಗಳ ಮತಎಣಿಕೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಕೇವಲ ಒಂದು ರಾಜ್ಯದಲ್ಲಿ …

ಪಂಜಾಬ್‌ : ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಹೋಶಿಯಾರ್‌ಪುರದ ಎಸ್‌ಎಸ್‌ಪಿ ಸರ್ತಾಜ್ ಸಿಂಗ್ ಚಾಹಲ್ ಅವರಿಗೆ ಮೋದಿ ವಿರುದ್ಧ ದೂರು ನೀಡಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಸೋಷಿಯಲಿಸ್ಟ್ …

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್‌ವೆಲ್ತ್‌ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್‌ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ …

ನ್ಯೂಯಾರ್ಕ್: ಇಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಹೆಚ್ಚಿನ ರಾಷ್ಟ್ರೀಯತೆಗಳ ಜನರು ಭಾಗವಹಿಸಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. “ಈ ‘ನಫ್ರತ್ ಕಾ ಬಜಾರ್’ ಅನ್ನು …

ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಅದು ಜನರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ …

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಹೊಸ ಸಂಸತ್ತಿನ ಕಟ್ಟಡವು “ಹೊಸ ಭಾರತ” ಕ್ಕೆ ಕೊಡುಗೆ ನೀಡುತ್ತದೆ ಮತ್ತು ದೇಶದ ಬೆಳವಣಿಗೆಯ ಕಥೆಯ ಸಂಕೇತವಾಗಲಿದೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ. ಶನಿವಾರ ರಾತ್ರಿ ಟ್ವೀಟ್ ಮಾಡಿ, ಹೊಸ …

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ …