Mysore
28
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

Narendra modi

HomeNarendra modi

ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಈ ಪ್ರವಾಸದ ಕುರಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಈ ಪ್ರವಾಸವನ್ನು ಕೈಗೊಂಡಿದ್ದು, ಲಕ್ಷದ್ವೀಪಕ್ಕೆ 1150 ಕೋಟಿ ರೂಪಾಯಿಗಳ …

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣ ಪಾವತಿಸುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವ ಕರ್ನಾಟಕಕ್ಕೆ ಸಿಗುತ್ತಿರುವ ತೆರಿಗೆ ಪಾಲಿನ ಮೊತ್ತವನ್ನು ವರ್ಷದಿಂದ ವರ್ಷಕ್ಕೆ ಇಳಿಕೆ ಮಾಡುತ್ತಿರುವುದರ ವಿರುದ್ಧ ದನಿ ಎತ್ತಲು ಕರ್ನಾಟಕ ಸಜ್ಜಾಗಿದೆ. 2025-26ರಿಂದ ಆರಂಭವಾಗಲಿರುವ 16ನೇ ಹಣಕಾಸು ಆಯೋಗದ ಮುಂದೆ …

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ …

ಅಯೋಧ್ಯೆಯ ʻಮರ್ಯಾದ ಪುರುಷೋತ್ತಮ್‌ ಶ್ರೀ ರಾಮ್‌ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ʼನ್ನ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್‌ 30 ರಂದು ಉದ್ಘಾಟಿಸಲಿದ್ದಾರೆ. ಜನವರಿ 6 ರಂದು ಏರ್‌ಪೋರ್ಟ್‌ ತನ್ನ ಕಾರ್ಯಾಚರಣೆ ಶುರು ಮಾಡಲಿದೆ. ಡಿಸೆಂಬರ್‌ 22 ರಂದು ಈ ಏರ್‌ಪೋರ್ಟ್‌ನಲ್ಲಿ ಭಾರತೀಯ ವಾಯು ಪಡೆಯ …

ಸಂಸತ್‌ ಭವನದ ಮೇಲೆ ದಾಳಿ ನಡೆದ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸಂಸದರ ನಡುವೆ ಸದನದಲ್ಲಿ ಕಿತ್ತಾಟ ಶುರುವಾಗಿದೆ. ಪ್ರತಿಪಕ್ಷದ ಸಂಸದರು ಆರೋಪಿಗಳು ಸಂಸತ್‌ ಪ್ರವೇಶಿಸಲು ಪಾಸ್‌ ನೀಡಿದ ಪ್ರತಾಪ್‌ ಸಿಂಹ ಅವರೂ ಸಹ ಅಪರಾಧಿಯೇ, ಅವರನ್ನೂ ಸಹ ತನಿಖೆ …

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ( ಡಿಸೆಂಬರ್‌ 19 ) ರಾತ್ರಿ 9.30ಕ್ಕೆ ಮೈಸೂರಿನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳ ಜತೆ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್ ಆನ್‌ಲೈನ್‌ ಸಂವಾದ ನಡೆಸಲಿದ್ದಾರೆ. ಭಾರತದ ಒಟ್ಟು 5 ವಿದ್ಯಾಸಂಸ್ಥೆಗಳೊಂದಿಗೆ ಪ್ರಧಾನಿ ಮೋದಿ …

ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸುವ ರಾಷ್ಟ್ರಪತಿಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2019 ರ ನಿರ್ಧಾರವನ್ನು ವಿಶ್ವದ ಯಾವುದೇ ಶಕ್ತಿ ಈಗ ಹಿಮ್ಮೆಟ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು ಮತ್ತು …

ನವದೆಹಲಿ: ನೂತನ ಸಂಸತ್‌ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್‌ ಗ್ಯಾಸ್‌ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ. ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. …

ನವದೆಹಲಿ : ಸ್ಥಳಾಂತರಗೊಂಡ ಕಾಶ್ಮೀರಿ ಜನರಿಗೆ ನ್ಯಾಯವನ್ನ ಖಚಿತಪಡಿಸಿಕೊಳ್ಳಲು ಮೋದಿ ಸರ್ಕಾರದ ಬದ್ಧತೆಯನ್ನ ಒತ್ತಿಹೇಳುವ ಸರಣಿ ಹೇಳಿಕೆಗಳನ್ನ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಸೋಮವಾರ ನೀಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ನಕಾರಾತ್ಮಕ ಪರಿಣಾಮಗಳನ್ನ ಒತ್ತಿಹೇಳಿದ ಅಮಿತ್‌ ಶಾ, …

Stay Connected​
error: Content is protected !!