ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ …








