ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. “ಈ ‘ನಫ್ರತ್ ಕಾ ಬಜಾರ್’ ಅನ್ನು …










