Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

Narendra modi

HomeNarendra modi

ನವದೆಹಲಿ: ಜಗತ್ತು ಎದುರಿಸುತ್ತಿರುವ ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಅಸಮಾನತೆ ಸೇರಿದಂತೆ ಹವಾಮಾನ ಬದಲಾವಣೆಯಂತಹ ಸವಾಲುಗಳಿಗೆ ಭಗವಾನ್ ಬುದ್ಧನ ಆಲೋಚನೆಗಳು ಪರಿಹಾರ ಒದಗಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಮೊದಲು 2011ರ ಗಣತಿಯಲ್ಲಿ ಸಂಗ್ರಹಿಸಲಾಗಿರುವ ಜಾತಿವಾರು ಮಾಹಿತಿಯನ್ನು ಬಹಿರಂಗ ಪಡಿಸಿ, ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಿ, ಮೀಸಲಾತಿಗೆ ಜಾರಿಯಲ್ಲಿರುವ ಶೇ.50ರಷ್ಟು ಗರಿಷ್ಠ ಮಿತಿಯನ್ನು ತೆಗೆದು ಹಾಕಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಕೇಂದ್ರ …

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್‌ ಅವರಿಗೆ ಇಲ್ಲಿನ ನ್ಯಾಯಾಲಯ ಶನಿವಾರ ಸಮನ್ಸ್‌ ಜಾರಿ …

ಬೆಂಗಳೂರು: ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌‍ಪಿಎಫ್‌ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ …

ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ …

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ …

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …

ಹೈದರಾಬಾದ್‌: ತೆಲಂಗಾಣ ರಾಜ್ಯವು ಇತರೆ ರಾಜ್ಯಗಳಿಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಣ್ಣತನದ ರಾಜಕಾರಣದಿಂದಾಗಿ ರಾಜ್ಯದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಆರ್‌ಎಸ್‌ ನಾಯಕ ಮತ್ತು ರಾಜ್ಯ ಸಚಿವ ಕೆ.ಟಿ ರಾಮರಾವ್ ಭಾನುವಾರ ಆರೋಪಿಸಿದ್ದಾರೆ. …

ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು ಉದ್ಘಾಟಿಸಿದರು. ಅತ್ಯಾಕರ್ಷಕವಾಗಿ ನಿರ್ಮಿಸಲಾಗಿರುವ ಈ ಇಂಟಿಗ್ರೇಟೆಡ್ ಟರ್ಮಿನಲ್‌ನ ಮೊದಲ ಹಂತಕ್ಕೆ 1,250 ಕೋಟಿ …

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು. ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ ವಂದೇ ಭಾರತ್‌ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಗೆ …

Stay Connected​
error: Content is protected !!