Mysore
32
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Narendra modi

HomeNarendra modi

ಹೈದರಾಬಾದ್‌: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಉಪಯೋಗವಾಗುವ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ …

ಬೆಂಗಳೂರು: ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ …

ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್‌ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್‌ನಲ್ಲಿ ಮೆಟ್ರೋ ಸ್ಟೇಷನ್‌ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರಂವರೆಗೆ ‌13.71 …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ …

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್‍ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಲಾಗಿದ್ದು, ಅದೇ ರೀತಿ ಬಿಜೆಪಿಯ ಸಂಸದರೊಬ್ಬರು ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ …

ನವದೆಹಲಿ: ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಏಪ್ರಿಲ್‌ 1 ರಿಂದ ಸುಮಾರು 384 ಔಷದಿಗಳು ಮತ್ತು 1,000 …

ಬೆಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನರಿಗೆ ಭಾರೀ ವಂಚನೆ ಮಾಡಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಂಕಿ-ಅಂಶಗಳ ಸಹಿತ ಗಂಭಿರ ಆರೋಪ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೊಮ್ಮಾಯಿಯವರ ನೇತೃತ್ವದ ರಾಜ್ಯ ಮತ್ತು ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ …

ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ …

ನವದೆಹಲಿ : ಭಾರತ ಸರ್ಕಾರವು ಚುನಾವಣೆಗೆ ಮುನ್ನ ಮಧ್ಯಮ ವರ್ಗದ ಜನರಿಗೆ ಹೊಸ ಉಡುಗೊರೆಯನ್ನ ತರಲು ಹೊರಟಿದೆ. ಇದುವರೆಗೆ ಬಡತನ ರೇಖೆಗಿಂತ ಕೆಳಗಿರುವ ಜನರ ಆರೋಗ್ಯವನ್ನು ಮಾತ್ರ ಒಳಗೊಂಡಿರುವ ಆಯುಷ್ಮಾನ್ ಭಾರತ್ ಯೋಜನೆಯು ಇನ್ಮುಂದೆ ಮಧ್ಯಮ ವರ್ಗದ ಜನರನ್ನ ಸಹ ಒಳಗೊಳ್ಳಲಿದೆ. …

ನವದೆಹಲಿ: ‘ಒಬ್ಬರ ಜೀವವನ್ನು ಉಳಿಸುವ ಅಂಗಾಂಗ ದಾನಕ್ಕೆ ಜನರು ಹೆಚ್ಚು ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್‌’ನ 99ನೇ ಸಂಚಿಕೆಯಲ್ಲಿ ಭಾನುವಾರ ಮನವಿ ಮಾಡಿದ್ದಾರೆ. ‘ಅಂಗಾಂಗ ದಾನಕ್ಕೆ ಸರ್ಕಾರವು …

Stay Connected​
error: Content is protected !!