Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

Narendra modi

HomeNarendra modi
Parliament Monsoon Session Begins: Condolences to Victims of Plane Crash

ನವದೆಹಲಿ : ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಆರಂಭದಲ್ಲಿ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು. ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕ್‌ನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ನಂತರ ಮೊದಲ ಬಾರಿಗೆ …

operation sindoor celebration by narendra modi

ನವದೆಹಲಿ: ಮುಂಗಾರು ಸಂಸತ್‌ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್‌ ಸಿಂಧೂರ್‌ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ. ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು …

Prime Minister Narendra Modi returns to India after five-nation tour

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. …

mohan bhagwat

ದೆಹಲಿ ಕಣ್ಣೋಟ  ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇರುವ ವಯೋಮಿತಿ ರಾಜ ಕಾರಣಿಗಳಿಗೇಕೆ ಇಲ್ಲ, ರಾಜಕಾರಣಕ್ಕೆ ಪ್ರವೇಶಿಸುವವರಿಗೆ ಅರ್ಹತಾ ಮಾನದಂಡವಾಗಿ ಕನಿಷ್ಠ ಪದವಿಯವರೆಗೆ ಓದಿರಬೇಕು ಎಂಬ ನಿಯಮವನ್ನು ರೂಪಿಸಬೇಕು ಹಾಗೂ ನಿವೃತ್ತಿಯ ವಯಸ್ಸನ್ನೂ ನಿಗದಿ ಪಡಿಸಬೇಕು ಎನ್ನುವ ಮಾತುಗಳನ್ನು ಸಾರ್ವಜನಿಕರು ಅದರಲ್ಲೂ …

Prime Minister Narendra Modi returns to India after five-nation tour

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಇಂದು ಬೆಳಿಗ್ಗೆ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದು, ಎಂಟು ದಿನಗಳ ಪ್ರವಾಸದಲ್ಲಿ ಘಾನಾ, ಟ್ರನಿಡಾಡ್‌ ಮತ್ತು ಟೊಬೆಗೊ, ಅರ್ಜೆಂಟೀನಾ, ಬ್ರೆಜಿಲ್‌ ಮತ್ತು …

Narendra Modi conferred with Brazil's highest civilian honour

ಬ್ರೆಸಿಲಿಯಾ: ಬ್ರೆಜಿಲ್‌ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕಾಲರ್‌ ಆಫ್‌ ದಿ ನ್ಯಾಷನಲ್‌ ಆರ್ಡರ್‌ ಆಫ್‌ ದಿ ಸದರ್ನ್‌ ಕ್ರಾಸ್‌ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ …

Prime Minister Narendra Modi conferred with Ghana's national honour

ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್‌ ಆಫ್‌ ದಿ ಆರ್ಡರ್‌ ದಿ ಸ್ಟಾರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಾನಾ ದೇಶಕ್ಕೆ ಭೇಟಿ …

Digital India celebrates a decade

ಹೊಸದಿಲ್ಲಿ : ದೇಶದ ಹಣಕಾಸು ವಾಹಿವಟಿನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆ ಪ್ರಾರಂಭವಾಗಿ ಒಂದು ದಶಕ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ತಂತ್ರಜ್ಞಾನದ ಪರಿವರ್ತನೆಯ ಪ್ರಯಾಣ ಆಡಳಿತ, ಆರ್ಥಿಕತೆ ಮತ್ತು ದೈನಂದಿನ ಜೀವನದ ಮೇಲೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಬಗ್ಗೆ …

narrendra modi

ನವದೆಹಲಿ: ಯಾವುದೇ ಭಾರತೀಯ ಎಂದಿಗೂ ಮರೆಯಲ್ಲ: 50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ನೆನೆದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 1975 ಜೂನ್.‌25ರಂದು ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇಂದು 50 ವರ್ಷಗಳು ಪೂರ್ಣಗೊಂಡಿವೆ. ಇದು …

Stay Connected​
error: Content is protected !!