ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ಸಿ ಆರ್ಡರ್ ಆಫ್ ಮೆಕರಿಯೋಸ್ ಅನ್ನು ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ಸಿ ಆರ್ಡರ್ ಆಫ್ ಮೆಕರಿಯೋಸ್ ಅನ್ನು ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, …
ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ …
ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ …
ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. …
ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ …
ಗುಜರಾತ್: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್‍ನಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇವಲ 22 ನಿಮಿಷಗಳಲ್ಲಿ 09 ಭಯೋತ್ಪಾದಕ ಅಡಗುತಾಣಗಳು ನಾಶವಾದವು. ಪುರಾವೆಗಾಗಿ ಇಡೀ ಕಾರ್ಯಾಚರಣೆಯನ್ನು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತವರು ರಾಜ್ಯ ಗುಜರಾತ್‍ನ …
ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಎಲ್ಲರ ಚಿತ್ತ ಕೇಂದ್ರ ಸಚಿವ ಸಂಪುಟ …
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ಗುಂಡಿನ ದಾಳಿ ಕುರಿತು ಸುದೀರ್ಘವಾಗಿ ಚರ್ಚಿಸಲು ವಿಶೇಷ ಸಂಸತ್ ಅಧಿವೇಶನ ನಡೆಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ …