nasheen saiyad mahammad ali husaini

ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ನಶೀನ್‌ ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ನೇಮಕ

ಬೆಂಗಳೂರು: ಕಾಂಗ್ರೆಸ್‌ ಪಾಳಯದಲ್ಲಿ ವಕ್ಫ್‌ ಬೋರ್ಡ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್…

9 months ago