ಗಾಂಧಿನಗರ: ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಮಾತನಾಡಿ, ಇಂದು(ಫೆಬ್ರವರಿ.2) ಬೆಳಿಗ್ಗೆ ಸುಮಾರು 5.30 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಖಾಸಗಿ …