ಬಹುಭಾಷಾ ನಟ ನಾಸರ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲಂಗಾಣದಲ್ಲಿ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಾಸರ್ ಮೆಟ್ಟಿಲುಗಳಿಂದ ಜಾರಿಬಿದ್ದು ಪೆಟ್ಟು ಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದು …