natesh

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ…

1 day ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ…

3 days ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ…

4 days ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ…

6 days ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಲಂಚ…

7 days ago

ಮುಡಾ ಮಾಜಿ ಆಯುಕ್ತ ನಟೇಶ್‌ ಇ.ಡಿ ವಶಕ್ಕೆ

ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ  ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಮುಡಾ ಹಗರಣ…

1 year ago

ಮುಡಾ ಪ್ರಕರಣ: ಮಾಜಿ ಮುಡಾ ಆಯುಕ್ತ ನಟೇಶ್‌ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಮುಡಾ ಮಾಜಿ ಆಯುಕ್ತ ನಟೇಶ್‌ ಕುಮಾರ್‌ ಮನೆಯ ಮೇಲೂ ಸಹ…

1 year ago