ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್ …

