ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಭಾನುವಾರ) …