ಮೈಸೂರು : ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್ ಭೈರಪ್ಪ ಅವರ ಅಂತ್ಯಕ್ರಿಯೆ …

