ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದ್ದು, ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜೂನ್‌ಗೆ ಮುಕ್ತಾಯವಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್‌ಡಿಎ …