ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣಕ್ಕೆ ವಿಜ್ಞಾನವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.…