ನವದೆಹಲಿ : ಸೆಪ್ಟೆಂಬರ್ 5ರಂದು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2023’ ವಿಜೇತ ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು hindustantimes.com ವರದಿ ಮಾಡಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯವು …