ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಿ.ಪಿ.ರಾಜರತ್ನಂ ಸಭಾಂಗಣದಲ್ಲಿ ಬುಧವಾರ 13ನೇ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಮತದಾನವನ್ನು ಚಲಾಯಿಸುವ ಹಕ್ಕು …