Mysore
25
few clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

navadehali

Homenavadehali

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಕಾಲ (ಮಾ.4 ಮತ್ತು 5) ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ …

ನವದೆಹಲಿ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಬೆಂಗಳೂರಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಮಂಜೂರು ಮಾಡುವಂತೆ ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ …

ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ. ನವದೆಹಲಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರ ಜತೆ ಮುಖ್ಯವಾಗಿ ಮಾತುಕತೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಕ್ಕೆ ಸಂಬಂಧಪಟ್ಟ ಅಂತರ …

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ವಕೀಲ ತಾಜ್‌ ಅಲಿ ಮೌಲಾಸಾಬ್‌ ನದಾಫ್‌ ಅವರನ್ನು ನೇಮಸಲು ಕೇಂದ್ರ ಸರ್ಕಾರ ಅನಮೋದನೆ ನೀಡಿದೆ. ನದಾಫ್‌ ಅವರನ್ನು ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ 2023ರ 19 ರಂದು ಶಿಫಾರಸ್ಸು ಮಾಡಿತ್ತು. ನದಾಫ್‌ …

ನವದೆಹಲಿ: ಬಜೆಟ್‌ ಅಧಿವೇಶನದ ಮೊದಲ ಹಂತದ ಕಲಾಪ ಶೇ.112ರಷ್ಟು ಫಲಭದ್ರವಾಗಿದ್ದು, ಸದನದ ಕಾರ್ಯಕಲಾಪಗಳನ್ನು ಮಾರ್ಚ್‌ 10ವರೆಗೆ ಮುಂದೂಡಲಾಗಿದೆ ಎಂದು ಸ್ಪೀಕರ್‌ ಓಂ ಬಿರ್ಲಾ ಘೋಷಿಸಿದರು. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ, 17 ಗಂಟೆ 23ನಿಮಿಷ ಚರ್ಚೆ ನಡೆದಿದೆ. ಬಜೆಟ್‌ ಮೇಲೆ …

ನವದೆಹಲಿ: ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 622 ಪುಟಗಳಿರುವ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಲು ಕೇಂದ್ರ ಸಂಪುಟ …

ನವದೆಹಲಿ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಬಗ್ಗೆ ಮಾತನಾಡಬಾರದು ಎಂದು ತಾಕೀತು ಮಾಡಿದ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ದೆಹಲಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ಸಂಘಟನಾ ಪ್ರಧಾನ …

ನವದೆಹಲಿ: ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ರಾಜೀವ್‌ ಶುಕ್ಲಾ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿರುವ ಒಡಕಿನ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ರಾಜ್ಯಗಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಿದ್ದೇವೆ. ಇದು …

ನವದೆಹಲಿ: ವೈಫಲ್ಯ, ಸೋಲನ್ನು ಹಿನ್ನಡೆ ಎಂದು ಭಾವಿಸಿದೇ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಇಂದು (ಫೆ.10) ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ʼಪರಿಕ್ಷಾ ಪೆ ಚರ್ಚಾʼ ಕಾರ್ಯಕ್ರಮ ನಡೆಸಿ, ಗಣಿತವನ್ನು ನಿಯಂತ್ರಿಸುವ …

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ …

Stay Connected​
error: Content is protected !!