ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ. ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ. ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ …