ಮೈಸೂರು: ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೂಷ್ಮಾಂಡ ದೇವಿಯನ್ನು ಆರಾಧನೆ ಮಾಡಲಾಗುತ್ತದೆ. ಶಾರದೀಯ ನವರಾತ್ರಿಯನ್ನು ಅತ್ಯಂತ ಮಂಗಳಕರ ಹಬ್ಬವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನವನ್ನು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕೂಷ್ಮಾಂಡ ದೇವಿಗೆ ಸಮರ್ಪಿಸಲಾಗಿದೆ. ಈಕೆಯನ್ನು ದುರ್ಗಾ ದೇವಿಯ ಒಂಭತ್ತು ಅವತಾರಗಳಲ್ಲಿ …