ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು.…