Mysore
25
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

Naxalism

HomeNaxalism

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, …

ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿವೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ನಕ್ಸಲರು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಯೂ ಇಲ್ಲಿನ ತರ್ರೆಮ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜು(32) ಹಾಗೂ ಮುನ್ನಾ(27) ಎಂದು ಗುರುತಿಸಲಾಗಿದೆ. ಈ …

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊಸ್ಟ್‌ ವಾಂಟೆಂಡ್‌ನ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ನಕ್ಸಲರು ಬುಧವಾರ(ಜ.8) ರಂದು ಮುಖ್ಯವಾಹಿನಿಗೆ ಬಂದು ಶರಣಾಗಿದ್ದರು. ಬಳಿಕ ಶರಣಾಗತಿಯ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಜಕೆ …

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ …

ರಾಯಪುರ : ಛತ್ತೀಸಗಢ ರಾಜ್ಯದಲ್ಲಿ ನಕ್ಸಲ್‌ ಪಿಡುಗನ್ನು ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಭಾನುವಾರ ರಾಯಪುರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ರಾಷ್ಟ್ರಪತಿಯವರ ಬಣ್ಣಗಳ ಪ್ರಶಸ್ತಿ ಪ್ರದಾನ …

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ …

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ …

Stay Connected​
error: Content is protected !!