ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ …






