ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು ಯೋಧರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀನಗರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ …


