ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. …

