ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ …