ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ. ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ …
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ. ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ …
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ ನೀಡಿದೆ. ತಮಿಳುನಾಡಿನ 234 ಸೀಟುಗಳಿಗೆ ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ತಾನೇ …
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ …
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು …
ಹೊಸದಿಲ್ಲಿ : ಆಡಳಿತರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದೇಶದ ೧೭ನೇ ಉಪರಾಷ್ಟ್ರಪತಿ ಚುನಾವಣೆ ನಾಳೆ(ಸೆ.9) ನಡೆಯಲಿದ್ದು, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವಿನ ಸಮರದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕ್ಕೆ …
ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ. ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು. …
ಹೊಸದಿಲ್ಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ …
ನವದೆಹಲಿ: ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಸ್ತಾವನೆಯ ವೇಳೆ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಗೈರಾಗಿದ್ದ ಹಿನ್ನೆಲೆಯಲ್ಲಿ ಪಕ್ಷ ತನಿಖೆ ನಡೆಸಲು ಮುಂದಾಗಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ನಿನ್ನೆ ಸಂಸತ್‌ನಲ್ಲಿ ಮಂಡಿಸಲಾಗಿದ್ದು, ವಿಸ್ತೃತ ಚರ್ಚೆಗೆಂದು ಜಂಟಿ ಸದನ …
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …
ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …