Mysore
21
overcast clouds

Social Media

ಮಂಗಳವಾರ, 22 ಅಕ್ಟೋಬರ್ 2024
Light
Dark

NDA

HomeNDA

ಬೆಂಗಳೂರು: ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಗುರುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರಿಗೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎನ್ನುವ ಸುದ್ದಿಗಾರರ …

ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಸಂಬಂಧ …

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ. ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ. ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ …

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ. ಇದರಿಂದ ಜಾರ್ಖಾಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್‌ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ …

ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್‌ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ …

ನವದೆಹಲಿ: ಸರಳ ಬಹುಮತ ಪಡೆದಿರುವ ಎನ್‌ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್‌ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್‌ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಬೇಕೋ …

ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಸತತ ಮೂರನೇ ಬಾರಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ …

ಬೆಂಗಳೂರು : ಮಾಜಿ ಸಿ.ಎಂ ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ …

Stay Connected​