ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಸಂಬಂಧ …










