Mysore
24
few clouds

Social Media

ಶನಿವಾರ, 21 ಮಾರ್ಚ್ 2026
Light
Dark

NDA

HomeNDA

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ. ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, 'ಇದು INDIA ಅಲ್ಲ, ಇಟಲಿಯ Eat INDIA …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು. ಅಮಿತ್ …

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್ ಸೇರಿದಂತೆ 24 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿವೆ. ಪ್ರಬಲ ಪೈಪೋಟಿ ಸಾಧ್ಯತೆ …

ಬೆಂಗಳೂರು: ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್‌ಗೆ ಸಿದ್ಧಾಂತವೇ …

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು …

Stay Connected​
error: Content is protected !!