ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ …









