ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…