Mysore
22
overcast clouds

Social Media

ಶುಕ್ರವಾರ, 13 ಜೂನ್ 2025
Light
Dark

NDRF

HomeNDRF

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …

ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ. ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು …

ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. 5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ …

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ …

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

Stay Connected​
error: Content is protected !!