ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.…