ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ …

