ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ.5ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಒಯಾಸಿಸ್ ಶಾಲೆಯ …