ಬೆಂಗಳೂರು : ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ಮಂಜೂರು ಮಾಡಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ …










